News

ಬಾಕ್ಸ್‌ ಆಫೀಸ್‌ನಲ್ಲಿ ₹1,100 ಕೋಟಿ ಗಳಿಸುವ ಮೂಲಕ ಸದ್ದು ಮಾಡಿದ್ದ ನಾಗ್ ಅಶ್ವಿನ್ ನಿರ್ದೇಶನದ ಸೈನ್ಸ್‌ ಫಿಕ್ಷನ್ ಸಿನಿಮಾ ’ಕಲ್ಕಿ–2898 ad’ ಸಿನಿಮಾ ‘ನೆಟ್‌ಪ್ಲಿಕ್ಸ್‌’ ಹಾಗೂ ...
‘ಸಿದ್ದರಾಮಯ್ಯ ಈಗಾಗಲೇ ಮೊದಲ ಅವಧಿಯಲ್ಲಿ ಮುಖ್ಯಮಂತ್ರಿಯಾಗಿ 5 ವರ್ಷ ಪೂರ್ಣಗೊಳಿಸಿದ್ದಾರೆ. ಎರಡನೇ ಬಾರಿಗೆ ಮತ್ತೆ ಐದು ವರ್ಷ ಪೂರ್ಣಗೊಳಿಸುವ ಪ್ರಯತ್ನದಲ್ಲಿದ್ದಾರೆ’ ಎಂದರು. ಆಗ ಬಿಜೆಪಿಯ ಸದಸ್ಯರು, ‘ಇನ್ನೊಮ್ಮೆ ಹೇಳಿ’ ಎಂದು ಕಾಲೆಳೆದರು.
ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದ ಎಲ್ಲ ಆರೋಪಿಗಳಿಗೆ ಸುಪ್ರೀಂ ಕೋರ್ಟ್‌ ಜಾಮೀನು ರದ್ದುಪಡಿಸಿದ್ದು ನಟ ದರ್ಶನ್‌ ಆಪ್ತೆ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ. ಅನ್ನಪೂರ್ಣಶ್ವೇರಿ ನಗರದ ಪೊಲೀಸ್‌ ಠಾಣೆಯ ಪೊಲೀಸರು ಗುರುವಾರ ...
ಚೆನ್ನೈ: ರೈಲ್ವೆ ಹಳಿ ದಾಟುವ ಆನೆಗಳ ಸುರಕ್ಷತೆ ಖಾತ್ರಿಗೆ ಕೃತಕ ಬುದ್ಧಿಮತ್ತೆ (AI) ಆಧಾರಿತ ತಂತ್ರಜ್ಞಾನ ಬಳಸಿರುವ ತಮಿಳುನಾಡು ಅರಣ್ಯ ಇಲಾಖೆ ಈ ಕುರಿತ ವಿಡಿಯೊ ಬಿಡುಗಡೆ ಮಾಡಿದೆ. ಕೊಯಮತ್ತೂರಿನ ಮದುಕ್ಕರೈನಲ್ಲಿನ ರೈಲ್ವೆ ಹಳಿಯ ಮೇಲೆ ...
‘ನೀವೇ ಹಿಂದೊಮ್ಮೆ ಹೇಳಿದ್ರಿ. ಲೋಕಸಭೆಯಲ್ಲಿ ಮಾತನಾಡಬೇಕು ಅಂತ ಅಂದಿದ್ರಿ’ ಎಂದು ಅಶೋಕ ನೆನಪಿಸಿದರು. ‘ಈ ಹಿಂದೆ ಸಂಸತ್‌ಗೆ ಹೋಗಬೇಕು ಅನ್ನೋ ಆಸೆ ಇತ್ತು. ಈಗ ಅದು ಇಲ್ಲ. ಎರಡು ಸಲ ನನ್ನನ್ನು ಜನ ರಿಜೆಕ್ಟ್ ಮಾಡಿದ್ದಾರೆ. ಎಲ್ಲರಿಗೂ ಸಂಸತ್ ...